Most Holy Redeemer Church
  • Call Us +91-82779-39320
  • Mail Us belthangadychurch1885@gmail.com
  • Home
  • About Us
  • Institutions
    • Holy Redeemer English Medium School
    • Church Higher Primary Kannada Medium School
    • Holy Redeemer Auditorium and Mini Hall
  • News
    • Events
    • Announcements
    • Bulletin
  • Gallery
  • Contact Us
  • Social Links
    • Facebook
    • Youtube
    • Instagram
    • Google
    • Home
    • About Us
    • Institutions
      • Holy Redeemer English Medium School
      • Church Higher Primary Kannada Medium School
      • Holy Redeemer Auditorium and Mini Hall
    • News
      • Events
      • Announcements
      • Bulletin
    • Gallery
    • Contact Us
    • Social Links
      • Facebook
      • Youtube
      • Instagram
      • Google
WhatsApp

ಹೋಲಿ ರಿಡೀಮರ್ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Most Holy Redeemer Church > Events > ಹೋಲಿ ರಿಡೀಮರ್ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ
  • August 30, 2023
  • ChurchAdmin
  • Events
ಬೆಳ್ತಂಗಡಿ:ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ:ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಆಗಸ್ಟ್ 28 ರಂದು ನೆರವೇರಿತು.
ಮಂಗಳೂರು ಪ್ರಾಂತ್ಯದ ವೈಸಿಎಸ್, ವೈಎಸ್ಎಮ್ ನ ನಿರ್ದೇಶಕರಾದ ವಂ ಫಾ ರೋಶನ್ ಡಿಕುನ್ಹಾರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ಪರ್ಧಾಳುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸ್ಪರ್ಧಾ ಮನೋಭಾವದಿಂದ ಆಡಬೇಕೆಂದು ನುಡಿದು ಶುಭಹಾರೈಸಿದರು.
ಶಾಲಾ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋರವರು ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿ ಆಶೀರ್ವದಿಸಿದರು. ಬೆಳ್ತಂಗಡಿ ನೋಡೆಲ್ ಅಧಿಕಾರಿ ಶ್ರೀ ಪಂಚಾಕ್ಷರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಳ್ತಂಗಡಿ ಸಮೂಹ ಸಂಪನ್ಮೂಲ ಅಧಿಕಾರಿ ಶ್ರೀಮತಿ ವಾರಿಜಾ ಪಂದ್ಯಾಟಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋ, ಚರ್ಚ್ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೆನ್ನಿ ವಾಸ್, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ವಾಲ್ಟರ್ ಮೋನಿಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಪ್ರಿಯಾ ಡಿಸೋಜ ಉಪಸ್ಥಿತರಿದ್ದರು.
ಒಟ್ಟು ಬಾಲಕರು 9 ತಂಡಗಳು ಹಾಗೂ ಬಾಲಕಿಯರ 7 ತಂಡ ಹಾಗೂ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು.
ಸಹಶಿಕ್ಷಕಿಯರಾದ ಶ್ರೀಮತಿ ಪಲ್ಲವಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಶರತ್ ಪಿಂಟೋ ವಂದಿಸಿ, ಶ್ರೀಮತಿ ಎಲ್ವಿಟಾ ಪಾಯ್ಸ್ ಕಾರ್ಯಕ್ರಮ ನಿರ್ವಹಿಸಿದರು.
ಬಾಲಕರ ವಿಭಾಗದಲ್ಲಿ ಹೋಲಿ ರಿಡೀಮರ್ ಶಾಲೆ ಪ್ರಥಮ ಸ್ಥಾನ, ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ಮಂಜೊಟ್ಟಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಹೋಲಿ ರಿಡೀಮರ್ ಶಾಲೆ ಪ್ರಥಮ ಸ್ಥಾನ ಹಾಗೂ ಚರ್ಚ್ ಅನುದಾನಿತ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ದಿನದ ಎಲ್ಲಾ ಬಹುಮಾನಗಳ ಪ್ರಾಯೋಜಕತ್ವವನ್ನು ಲೋಬೋ ಇಂಡಸ್ಟ್ರೀಸ್, ಕೆಮ್ಮಟ್ಯಾರ್ ರೇಷ್ಮೆ ರೋಡ್ ರವರು ನೀಡಿ ಸಹಕರಿಸಿರುತ್ತಾರೆ.
  • Students bag many prizes in Prathibha Karanji – 2023
  • Holy Redeemer School emerge Champions – 2023

Contact Us

  • Church Rd, Belthangady, Karnataka 574214
  • +91-8277939320, 08256-298016
  • belthangadychurch1885@gmail.com
  • Mon - Sat: 9AM - 5PM

Recent Posts

  • Roopanthar | Edition 1-20 (2025)
  • YCS of Belthangady Unit organises farewell, Welcome and Election
  • Christmas celebrated vibrantly at Holy Redeemer English Medium School – 2024
  • Holy Redeemer English Medium School hosts District Level Prathibha Karanji – 2024
  • Annual Sports Meet concluded in a splendor – 2024

Archives

  • September 2025
  • June 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • March 2022
  • December 2021
  • November 2021
  • October 2021
  • September 2021
  • August 2020

Categories

  • Announcements
  • Bulletin
  • Events

About our Church

Most Holy Redeemer Church is a historic Roman Catholic Church situated in the locality of Belthangady. It is one of the oldest Churches in the region and has a rich history of over 125 years.

Quick Links

  • Home
  • Events
  • Gallery
  • Contact Us

Social Links

  • Facebook
  • Youtube
  • Instagram
  • Google

Contact Us

  • Church Rd, Belthangady, Karnataka 574214
  • +91-8277939320, 08256-298016
  • belthangadychurch1885@gmail.com
  • Mon - Sat: 9AM - 5PM

© 2021. All Rights Reserved.